Live Stream

June 2025
S M T W T F S
1234567
891011121314
15161718192021
22232425262728
2930  

| Latest Version 9.4.1 |

State News

ಅಪರ ಜಿಲ್ಲಾಧಿಕಾರಿ ಡಾ.ಕೆ.ಆರ್.ದುರುಗೇಶ ರಿಮ್ಸ್ ಮುಖ್ಯ ಆಡಳಿತಾಧಿಕಾರಿಯಾಗಿ ವರ್ಗಾವಣೆ

ಅಪರ ಜಿಲ್ಲಾಧಿಕಾರಿ ಡಾ.ಕೆ.ಆರ್.ದುರುಗೇಶ ರಿಮ್ಸ್ ಮುಖ್ಯ ಆಡಳಿತಾಧಿಕಾರಿಯಾಗಿ ವರ್ಗಾವಣೆ

ರಾಯಚೂರು. ಅಪರ ಜಿಲ್ಲಾಧಿಕಾರಿಯಾಗಿದ್ದ ಡಾ.ಕೆ.ಆರ್. ದುರುಗೇಶ ಅವರನ್ನು ರಾಯಚೂರು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ, (ರಿಮ್ಸ್) ಮುಖ್ಯ ಆಡಳಿತಾಧಿಕಾರಿಯಾಗಿ ನೇಮಕಗೊಳಿಸಿ ಕರ್ನಾಟಕ ಆಡಳಿತ ಸೇವೆ-2 ಆಧೀನ ಕಾರ್ಯದರ್ಶಿ ಉಮಾದೇವಿ ಅವರು ಆದೇಶ ಹೊರಡಿಸಿದ್ದಾರೆ.

ಅಪರ ಜಿಲ್ಲಾಧಿಕಾರಿ ಡಾ.ಕೆ.ಆರ್. ದುರುಗೇಶ ಅವರು ತೆರವಾದ ಸ್ಥಾನಕ್ಕೆ ಹುಬ್ಬಳ್ಳಿ ಧಾರವಾ ಡದ ಬಿಆರ್‌ಟಿಎಸ್ ಕಂಪನಿ ನಿಯಮಿತ ವ್ಯವ ಸ್ಥಾಪಕ ನಿರ್ದೇಶಕ ಶಿವಪ್ಪ ಯಲ್ಲಪ್ಪ ಭಜಂತ್ರಿ ಅವರನ್ನು ನೇಮಿಸಿ ಆದೇಶಿಸಿದ್ದಾರೆ.

Megha News