Live Stream

November 2024
S M T W T F S
 12
3456789
10111213141516
17181920212223
24252627282930

| Latest Version 9.4.1 |

Local News

ಗುಂಜಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಡಿಎಚ್‌ಒ ಬೇಟಿ ಪರಿಶೀಲನೆ

ಗುಂಜಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಡಿಎಚ್‌ಒ ಬೇಟಿ ಪರಿಶೀಲನೆ

ರಾಯಚೂರು. ತಾಲೂಕಿನ ಗುಂಜಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿ ಡಾ.ವೈ.ಸುರೇಂದ್ರ ಬಾಬು ಅವರು ಬೇಟಿ ನೀಡಿ ಪರಿಶೀಲನೆ ನಡೆಸಿದರು.
ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ವೈದ್ಯರು ಮತ್ತು ಸಿಬ್ಬಂದಿಗಳು ಸಮಯಕ್ಕೆ ಹಾಜರಿರುತ್ತಾರೆ ಇಲ್ಲವೆಂದು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಬರುವ ರೋಗಿಗಳಿಂದ ಮಾಹಿತಿ ಪಡೆದರುಕೊಂಡರು.
ಗ್ರಾಮೀಣ ಭಾಗದಲ್ಲಿನ ಜನರಿಗೆ ಆರೋಗ್ಯ ಇಲಾಖೆಯ ಯೋಜನೆಗಳು ಪ್ರತಿಯೊಬ್ಬರಿಗೂ ತಲುಪಿಸಬೇಕು, ಎಂದು ಆರೋಗ್ಯ ಅಧಿಕಾರಿ ಗಳಿಗೆ ತಿಳಿಸಿದ ಅವರು, ಪ್ರತಿಯೊಬ್ಬರಿಗೂ ಆಯುಷ್ಮಾನ ಭಾರತ ಆರೋಗ್ಯ ಕಾರ್ಡ್ ಮಾಡಿಸಲಿ ಸೂಚಿಸಿದರು.
ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ನಿತ್ಯ ಸ್ವಚ್ಚತೆ ಮಾಡಬೇಕು, ಆವರಣದಲ್ಲಿ ಸ್ವಚ್ಚತೆ ಕಾಪಾಡ ಬೇಕು, ಆರೋಗ್ಯ ಕೇಂದ್ರಕ್ಕೆ ಬರುವ ಪ್ರತಿಯೊಬ್ಬರಿಗೂ ಚಿಕಿತ್ಸೆ ಮತ್ತು ಔಷಧಗಳನ್ನು ವಿತರಣೆ ಮಾಡಬೇಕು ಎಂದು ತಿಳಿಸಿದರು.

Megha News