Live Stream

April 2025
S M T W T F S
 12345
6789101112
13141516171819
20212223242526
27282930  

| Latest Version 9.4.1 |

Local News

ಎಸ್.ಎಂ.ಕೃಷ್ಣ ನಿಧನ, ಸರ್ಕಾರಿ ರಜೆ ಹಿನ್ನೆಲೆ ನಾಳೆ ಎಪಿಎಂಸಿಯಲ್ಲಿ ವ್ಯಾಪಾರ ವಹಿವಾಟು ಸ್ಥಗಿತ

ಎಸ್.ಎಂ.ಕೃಷ್ಣ ನಿಧನ, ಸರ್ಕಾರಿ ರಜೆ ಹಿನ್ನೆಲೆ ನಾಳೆ ಎಪಿಎಂಸಿಯಲ್ಲಿ ವ್ಯಾಪಾರ ವಹಿವಾಟು ಸ್ಥಗಿತ

ರಾಯಚೂರು: ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರು ನಿಧನದ ಹಿನ್ನೆಲೆ ರಾಜ್ಯದಲ್ಲಿ ಇಂದಿನಿಂದ ಮೂರು ದಿನಗಳ ಕಾಲ ಶೋಕಾಚರಣೆ ಘೋಷಿಸಿ ಸರ್ಕಾರ ಆದೇಶಿಸಿದೆ.

ರಜೆ ಹಿನ್ನೆಲೆಯಲ್ಲಿ ಎಪಿಎಂಸಿಯಲ್ಲಿ ನಾಳೆ ಬುಧವಾರದಂದು ಪ್ಯಾಪಾರ ವಹಿವಾಟನ್ನು ಸ್ಥಗಿತಗೊಳಿಸಿದೆ.
ಸರ್ಕಾರಿ ಗೌರವಗಳೊಂದಿಗೆ ನಾಳೆ ಅಂತ್ಯಕ್ರಿಯೆ ನಡೆಯಲಿದ್ದು, ಈ ಹಿನ್ನೆಲೆಯಲ್ಲಿ ನಾಳೆ ರಾಜ್ಯಾ ದ್ಯಂತ ಸರ್ಕಾರಿ ರಜೆ ಘೋಷಣೆ ಮಾಡಿದೆ.
ಸರ್ಕಾರಿ ರಜೆ ಹಿನ್ನೆಲೆಯಲ್ಲಿ ನಾಳೆ ಬುಧವಾರದಂದು ಎಪಿಎಂಸಿಯಲ್ಲಿ ವ್ಯಾಪಾರ ವಹಿವಾಟು ಸ್ಥಗಿತಗೊಳಿಸಲಾಗಿದೆ.
ರೈತರು, ವ್ಯಾಪಾರಿಗಳು, ಸಹಕರಿಸಬೇಕು ಎಂದು ಎಪಿಎಂಸಿಯ ಕಾರ್ಯದರ್ಶಿಗಳು ತಿಳಿಸಿದ್ದಾರೆ.

Megha News