Live Stream

June 2025
S M T W T F S
1234567
891011121314
15161718192021
22232425262728
2930  

| Latest Version 9.4.1 |

Crime News

ಮಹಿಳಾ ಅರ್ಚಕಿ ನೇಣು ಬಿಗಿದು ಆತ್ಮಹತ್ಯೆ

ಮಹಿಳಾ ಅರ್ಚಕಿ ನೇಣು ಬಿಗಿದು ಆತ್ಮಹತ್ಯೆ

ರಾಯಚೂರು.ಮಹಿಳಾ ಅರ್ಚಕಿಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲೂಕಿನ ಡೊಂಗ ರಾಂಪೂರ ಗ್ರಾಮದಲ್ಲಿ ನಡೆದಿದೆ.

ಆತ್ಮಹತ್ಯೆ ಮಾಡಿಕೊಂಡು ಮಹಿಳೆ ಬೆಟ್ಟದ ಪರಮೇಶ್ವರ ದೇವಸ್ಥಾನದ ಅರ್ಚಕಿ ಮಂಜುಳಾ
(42) ವರ್ಷ ಎಂದು ತಿಳಿದು ಬಂದಿದೆ.
ಒಂಟಿಯಾಗಿ ವಾಸಿಸುತ್ತಿದ್ದರಿಂದ ಮಾನಸಿಕ ಖಿನ್ನತೆಗೆ ಒಳಗಾಗಿ ಆತ್ಮಹತ್ಯೆ ಮಾಡಿಕೊಂಡಿ ದ್ದಾರೆ ಎಂಬ ಶಂಕೆ ವ್ಯಕ್ತವಾಗಿದ್ದು, ನಿಖರ ಕಾರಣ ತಿಳಿದು ಬಂದಿಲ್ಲ.
ಸ್ಥಳಕ್ಕೆ ಯಾಪಲದಿನ್ನಿ ಠಾಣೆ ಪೋಲಿಸರು ತೆರಳಿ ಪರಿಶೀಲನೆ ನಡೆಸಿದರು.
ಈ ಕುರಿತು ಯಾಪಲದಿನ್ನಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Megha News