Live Stream

July 2025
S M T W T F S
 12345
6789101112
13141516171819
20212223242526
2728293031  

| Latest Version 9.4.1 |

Local News

ವಿದ್ಯುತ್ ಸ್ವೀಕರಣ ಕೇಂದ್ರದಲ್ಲಿ ಅಗ್ನಿ ಅವಘಡ

ವಿದ್ಯುತ್ ಸ್ವೀಕರಣ ಕೇಂದ್ರದಲ್ಲಿ ಅಗ್ನಿ ಅವಘಡ

ರಾಯಚೂರು. ವಿದ್ಯುತ್ ಸ್ವೀಕರಣ ಕೇಂದ್ರದಲ್ಲಿ ಅಗ್ನಿ ಅವಘಡ ನಡೆದ ಘಟನೆ ನಗರದ 220 ಕೆ.ವಿ. ವಿದ್ಯುತ್ ಸ್ವೀಕರಣ ಕೇಂದ್ರದಲ್ಲಿ ಆವರಣದಲ್ಲಿನ 110 ಕೆ.ವಿ ವಿದ್ಯುತ್ ಸ್ವೀಕರಣದಲ್ಲಿ ನಡೆದಿದೆ‌.

ಜಿಲ್ಲೆಯಲ್ಲಿ ಹೆಚ್ಚಿನ ತಾಪಮಾನದಿಂದ ವಿದ್ಯುತ್ ಸರಬರಾಜಿನಲ್ಲಿ ಏರುಪೇರಾಗಿ ಬೆಂಕಿ ಹೊತ್ತಿ ಕೊಂಡಿದೆ.ಅಗ್ನಿ ಅವಘಡದಲ್ಲಿ ವಿದ್ಯುತ್ ಪರಿವರ್ತಕಗಳು ಸುಟ್ಟು ಹೋಗಿದೆ.
ವಿದ್ಯುತ್ ಅವಗಡದಿಂದಾಗಿ ಟಿಸಿ ಸುಟ್ಟು ಹೋಗಿ ದ್ದು, ವಿದ್ಯುತ್ ಕೇಂದ್ರದಲ್ಲಿನ ವೈಯರ್‌ ಗಳು ಸಂಪೂರ್ಣ ಸುಟ್ಟು ಹೋಗಿವೆ,
ನಗರಕ್ಕೆ ಮತ್ತು ಗ್ರಾಮೀಣ ಭಾಗಕ್ಕೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ, ವಿದ್ಯುತ್ ಬಂದ್ ಆಗಿದ್ದರಿಂದ ನಗರದಲ್ಲಿ ವಿದ್ಯುತ್ ವ್ಯತ್ಯಯವಾಗಿದೆ.
ಸ್ಥಳಕ್ಕೆ ಅಗ್ನಿಶಾಮಕ ದಳ ಸಿಬ್ಬಂದಿಯಿಂದ ಬೆಂಕಿಯನ್ನು ನಂದಿಸಿದ್ದಾರೆ‌ ಕಾರ್ಯ ನಡೆದಿದೆ‌.
ವಿದ್ಯುತ್ ಸಮಸ್ಯೆಯಾಗಿದ್ದರಿಂದ ಗ್ರಾಹಕರು ಮತ್ತು ಸಾರ್ವಜನಿಕರು ಸಹಕರಿಸಬೇಕೆಂದು ಜೆಸ್ಕಾಂ ಅಧಿಕಾರಿಗಳು ಮನವಿ ಮಾಡಿದ್ದಾರೆ.

Megha News