Live Stream

June 2025
S M T W T F S
1234567
891011121314
15161718192021
22232425262728
2930  

| Latest Version 9.4.1 |

Local News

ಕೆಮಿಕಲ್ ಕಾರ್ಖಾನೆಯಲ್ಲಿ ಅಗ್ನಿ ಅವಘಡ

ಕೆಮಿಕಲ್ ಕಾರ್ಖಾನೆಯಲ್ಲಿ ಅಗ್ನಿ ಅವಘಡ

ರಾಯಚೂರು. ಕೆಮಿಕಲ್ ಕಾರ್ಖಾನೆಯಲ್ಲಿ ಅಕಸ್ಮಿಕವಾಗಿ ಬೆಂಕಿ ಹತ್ತಿಕೊಂಡಿರುವ ಘಟನೆ ತಾಲೂಕಿನ ಚಿಕ್ಕಸುಗೂರು ಕೈಗಾರಿಕಾ ಪ್ರದೇಶದಲ್ಲಿ ಜರುಗಿದೆ.

ಹೈದರಾಬಾದ್‌ ರಸ್ತೆಯಲ್ಲಿ ಬರುವ ಜಯಂತ್ ಲೈಫ್ ಸೈನ್ಸ್ ಕೆಮಿಕಲ್ ಕಾರ್ಖಾನೆಯಲ್ಲಿ ಅಕಸ್ಮಿ ಕವಾಗಿ ಬೆಂಕಿ ಕಾಣಿಸಿಕೊಂಡಿದ್ದು, ದಟ್ಟವಾದ ಹೊಗೆ ಆವರಿಸಿಕೊಂಡದ್ದು, ಒಳಗಡೆ ಕೆಲಸ ಮಾಡುತ್ತಿದ್ದ ಕಾರ್ಮಿಕರು ನೀಡಿದ್ದರಿಂದ ಹೊರ ಬಂದಿದ್ದಾರೆ, ಇದರಿಂದಾಗಿ ಭಾರಿ ಅನಾಹುತ ತಪ್ಪಿದೆ,
ಘಟನೆ ಕುರಿತು ಅಗ್ನಿಶಾಮಕ ದಳಕ್ಕೆ ಕರೆ ಮಾಡಿದ್ದು ತಕ್ಷಣವೇ ಸ್ಥಳಕ್ಕಾಗಮಿಸಿ ಬೆಂಕಿ ನಂದಿಸಿದ್ದಾರೆ. ಅಗ್ನಿ ಅವಘಡದಿಂದಾಗಿ ಲಕ್ಷಾಂತರ ಮೌಲ್ಯದ ಹಾನಿಯಾಗಿದೆ ಎಂದು ಅಂದಾಜಿಸಲಾಗಿದೆ.
ಈ ಕುರಿತು ಗ್ರಾಮೀಣ ಪೋಲಿಸ್ ಠಾಣೆ ವ್ಯಾಪ್ತಿ ಯಲ್ಲಿ ಘಟನೆ ಜರುಗಿದೆ.

Megha News