Live Stream

June 2025
S M T W T F S
1234567
891011121314
15161718192021
22232425262728
2930  

| Latest Version 9.4.1 |

Local News

ರಾಯಚೂರು ಲೋಕಸಭೆ ಕ್ಷೇತ್ರಕ್ಕೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಜಿ.ಕುಮಾರ ನಾಯಕ ಘೋಷಣೆ

ರಾಯಚೂರು ಲೋಕಸಭೆ ಕ್ಷೇತ್ರಕ್ಕೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಜಿ.ಕುಮಾರ ನಾಯಕ ಘೋಷಣೆ

ರಾಯಚೂರು.ರಾಜ್ಯ ಆಡಳಿತರೂಢ ಕಾಂಗ್ರೆಸ್ ಪಕ್ಷ ರಾಯಚೂರು ಲೋಕಸಭಾ ಕ್ಷೇತ್ರದ ಇತಿ ಹಾಸದಲ್ಲಿ ಮೊದಲ ಬಾರಿಗೆ ಐಎಎಸ್ ನಿವೃತ್ತ ಅಧಿಕಾರಿ ಜಿ.ಕುಮಾರ ನಾಯಕ ಅವರನ್ನು ಅಧಿಕೃತ ಅಭ್ಯರ್ಥಿಯನ್ನಾಗಿ ಘೋಷಿಸಿದೆ.

ಎಲ್ಲರ ನಿರೀಕ್ಷೆಯಂತೆ ಕಾಂಗ್ರೆಸ್ ಪಕ್ಷ ಎರಡು ದಶಕಗಳ ಹಿಂದೆ ಜಿಲ್ಲೆಯಲ್ಲಿ ಜಿಲ್ಲಾಧಿಕಾರಿಯಾಗಿ ಕಾರ್ಯನಿರ್ವಹಿಸಿ, ಜಿಲ್ಲೆಯೊಂದಿಗೆ ನಿರಂತರ ಆಡಳಿತಾತ್ಮಕ ಸಂಬಂಧ ಹೊಂದಿದ ಜಿ.ಕುಮಾರ್ ನಾಯಕ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ದ್ದಾರೆ.
ರಾಷ್ಟ್ರೀಯ ಕಾಂಗ್ರೆಸ್ ಪಕ್ಷ ಇಂದು ಪ್ರಕಟಿಸಿದ ಎರಡನೇ ಪಟ್ಟಿಯಲ್ಲಿ ರಾಯಚೂರು ಲೋಕಸಭೆ ಕ್ಷೇತ್ರಕ್ಕೆ ಕುಮಾರ ನಾಯಕ ಅವರನ್ನು ಪಕ್ಷ ಅಧಿಕೃತ ಅಭ್ಯರ್ಥಿಯನ್ನಾಗಿ
ಘೋಷಿಸಿದೆ.

Megha News