Live Stream

April 2025
S M T W T F S
 12345
6789101112
13141516171819
20212223242526
27282930  

| Latest Version 9.4.1 |

Crime NewsFeature ArticleLocal News

ಕಲ್ಲೂರು ದೇವಸ್ಥಾನದಲ್ಲಿ 30 ಲಕ್ಷ ರೂ.ಗೂ ಹೆಚ್ಚಿನ ಮೌಲ್ಯದ ಚಿನ್ನಾಭರಣ ಕಳವು

ಕಲ್ಲೂರು ದೇವಸ್ಥಾನದಲ್ಲಿ 30 ಲಕ್ಷ ರೂ.ಗೂ ಹೆಚ್ಚಿನ ಮೌಲ್ಯದ ಚಿನ್ನಾಭರಣ ಕಳವು

ರಾಯಚೂರು: ದೇವರ ಚಿನ್ನದ ಕಿರಿಟಾ ಸೇರಿದಂತೆ ಸುಮಾರು 30ಲಕ್ಷ ರೂ.ಗೂ ಹೆಚ್ಚಿನ ಮೌಲ್ಯದ ಚಿನ್ನಾಭರಣ ಕಳ್ಳತನವಾಗಿರುವ ಘಟನೆ ಸಿರವಾರ ತಾಲ್ಲೂಕಿನ ಕಲ್ಲೂರು ಗ್ರಾಮದ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ಗುರುವಾರ ತಡರಾತ್ರಿ 2 ಗಂಟೆ ಸುಮಾರಿಗೆ ನಡೆದಿದೆ.
ಸ್ಥಳಕ್ಕೆ ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ಹರೀಶ ಹಾಗೂ ಸಿಪಿಐ ಶಶಿಕಾಂತ ಬೇಟಿ ನೀಡಿದ್ದಾರೆ. ಕಳೆದ ಒಂದು ವರ್ಷಗಳ ಹಿಂದೆ ಪೊಲೀಸರು ದೇವಸ್ಥಾನಕ್ಕೆ ಸಿಸಿ ಕ್ಯಾಮೆರಾ ಅಳವಡಿಸಲು ಸೂಚನೆ ನೀಡಿದ್ದರು ಎಂದು ತಿಳಿದುಬಂದಿದೆ.

Megha News