Live Stream

April 2025
S M T W T F S
 12345
6789101112
13141516171819
20212223242526
27282930  

| Latest Version 9.4.1 |

State News

ಲಂಬಾಣಿ , ಬೋವಿ, ಕೊರಮ ಮತ್ತು ಕೊರಚ ಜಾತಿಗಳನ್ನು ಎಸ್ಸಿ ಪಟ್ಟಿಯಿಂದ ಕೈಬಿಡಲು ಕೇಂದ್ರ, ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್

ಲಂಬಾಣಿ , ಬೋವಿ, ಕೊರಮ ಮತ್ತು ಕೊರಚ ಜಾತಿಗಳನ್ನು ಎಸ್ಸಿ ಪಟ್ಟಿಯಿಂದ ಕೈಬಿಡಲು ಕೇಂದ್ರ, ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್

ಬೆಂಗಳೂರು/ರಾಯಚೂರು.ಜಿಲ್ಲೆಯ ಸಿವಿಲ್ ಎಂಜಿನಿಯರ್ ಆದ ಸಾಮಾಜಿಕ ಕರ‍್ಯರ‍್ತ ಮಹೇಂದ್ರ ಕುಮಾರ್ ಮಿತ್ರಾ ಸಲ್ಲಿಸಿದ್ದ ಸರ‍್ವಜನಿಕ ಹಿತಾಸಕ್ತಿ ರ‍್ಜಿಯ ವಿಚಾರಣೆಯನ್ನು ಮುಖ್ಯ ನ್ಯಾಯಮರ‍್ತಿ ಎನ್ ವಿ ಅಂಜಾರಿಯಾ ಮತ್ತು ನ್ಯಾಯಮರ‍್ತಿ ಕೃಷ್ಣ ಎಸ್. ದೀಕ್ಷಿತ್ ಅವರ ನೇತೃತ್ವದ ವಿಭಾಗೀಯ ಪೀಠ ನಡೆಸಿತು.

ಪ್ರತಿವಾದಿಗಳಾದ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವಾಲಯ, ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯ, ಭಾರತೀಯ ಜನಗಣತಿ ಆಯುಕ್ತರು ಮತ್ತು ಪ್ರಧಾನ ರಿಜಿಸ್ಟ್ರಾರ್, ರಾಷ್ಟ್ರೀಯ ಪರಿಶಿಷ್ಟ ಜಾತಿಗಳ ಆಯೋಗ, ಕೇಂದ್ರ ಚುನಾವಣಾ ಆಯೋಗ, ರಾಜ್ಯ ರ‍್ಕಾರದ ಮುಖ್ಯ ಕರ‍್ಯರ‍್ಶಿ, ಸಮಾಜ ಕಲ್ಯಾಣ ಇಲಾಖೆ ಪ್ರಧಾನ ಕರ‍್ಯರ‍್ಶಿ ಮತ್ತು ರಾಜ್ಯ ಚುಣಾವಾಣಾ ಆಯೋಗದ ಕರ‍್ಯರ‍್ಶಿಗೆ ನೋಟಿಸ್ ಜಾರಿಗೊಳಿಸಿದ ನ್ಯಾಯಾಲಯ ವಿಚಾರಣೆ ಮುಂದೂಡಿತು.
ಸ್ಪೃಶ್ಯ ಜಾತಿಗಳಾಗಿರುವ ಹಾಗೂ ಪರಿಶಿಷ್ಟ ಜಾತಿಗಳಲ್ಲದ ಲಂಬಾಣಿ (ಬಂಜಾರ) ಕೊರಮ, ಕೊರಚ ಮತ್ತು ಬೋವಿ ಜಾತಿಗಳನ್ನು ರ‍್ನಾಟಕ ಪರಿಶಿಷ್ಟ ಜಾತಿಗಳ ಪಟ್ಟಿಯಲ್ಲಿ ಸೇರಿಸಲಾಗಿದೆ. ಇದು ಸಂವಿಧಾನದ ೧೪, ೧೬, ೧೭, ೪೬, ೨೪೩(ಝಡ್), ೩೩೦, ೩೩೨, ೩೪೧ ಮತ್ತು ೩೬೬ನೇ ವಿಧಿಯ ಉಲ್ಲಂಘನೆಯಾಗಿದೆ. ಈ ಜಾತಿಗಳನ್ನು ರ‍್ನಾಟಕ ಪರಿಶಿಷ್ಟ ಜಾತಿಗಳ ಪಟ್ಟಿಯಲ್ಲಿ ಸೇರಿಸಿ ಹೊರಡಿಸಲಾದ ಆದೇಶ ರದ್ದು ಕೋರಿ ಸುಪ್ರೀಂ ಕರ‍್ಟ್ಗೆ ರ‍್ಜಿ ಸಲ್ಲಿಸಲಾಗಿದೆ. ಈ ಕುರಿತ ಮನವಿಯನ್ನು ರಾಷ್ಟ್ರೀಯ ಪರಿಶಿಷ್ಟ ಜಾತಿಗಳ ಆಯೋಗಕ್ಕೆ ಸಲ್ಲಿಸಬೇಕು. ಆಯೋಗವು ಆ ಮನವಿಯನ್ನು ಪರಿಶೀಲಿಸಿ ಸಕ್ಷಮ ಪ್ರಾಧಿಕಾರಕ್ಕೆ ವರದಿ ಸಲ್ಲಿಸಬೇಕು ಎಂದು ೨೦೨೦ರ ಫೆಬ್ರವರಿ ೧೪ರಂದು ಸುಪ್ರೀಂ ಕರ‍್ಟ್ ಆದೇಶಿಸಿತ್ತು ಎಂದು ರ‍್ಜಿಯಲ್ಲಿ ವಿವರಿಸಲಾಗಿದೆ.

Megha News