ರಾಯಚೂರು. ಅಯೋಧ್ಯೆಯಲ್ಲಿ ಶ್ರೀ ರಾಮ ಮಂದಿರ ನಿರ್ಮಾಣ ಯಾವುದೇ ದೇಶವಿದ್ರೋ ಹದ ಕೆಲಸವಾಗಲಿ, ಸಮುದಾಯಗಳ ನಡುವಿನ ಸಂಘರ್ಷವಾಗಲಿ ಅಲ್ಲ. ಅಲ್ಲಿ ಮಂದಿರ ನಿರ್ಮಿ ಸುವುದು ನಮ್ಮೆಲ್ಲರ ಹಕ್ಕು ಎಂದು ಮಂತ್ರಾ ಲಯದ ಶ್ರೀ ರಾಘವೇಂದ್ರ ಸ್ವಾಮಿ ಮಠದ ಪೀಠಾಧಿಪತಿ ಶ್ರೀ ಸುಬುಧೇಂದ್ರ ತೀರ್ಥರು ತಿಳಿಸಿದ್ದಾರೆ.
ಸಿಎಂ ಸಿದ್ದರಾಮಯ್ಯನವರು ಶ್ರೀರಾಮನ ಹೆಸರಿಟ್ಟುಕೊಂಡಿದ್ದಾರೆ. ಆದ್ದರಿಂದ ಅವರೂ ಶ್ರೀರಾಮನ ಆದರ್ಶವಾಗಿದ್ದಾರೆ,ಮಾಜಿ ಸಚಿವ ಆಂಜನೇಯ ಅವರ ಶ್ರೀ ರಾಮನ ಹೋಲಿಕೆ ಮತ್ತೊಬ್ಬರಿಗೆ ಮಾಡುವುದು ಸರಿಯಲ್ಲ ಎಂದರು.
ಬಾಲರಾಮನ ವಿಗ್ರಹ ಮತ್ತು ಶಿಲ್ಪಿ ಕರ್ನಾಟಕ ದವರು ಎಂಬುದು ಹೆಮ್ಮೆಯ ಸಂಗತಿಯಾಗಿದೆ,
ಕಾರ್ಯಕ್ರಮಕ್ಕೆ ನಮಗೆ ಆಹ್ವಾನ ಬಂದಿದೆ. ಪಾಲ್ಗೊಳ್ಳುವುದಾಗಿ ತಿಳಿಸಿದ್ದಾರೆ.