ರಾಯಚೂರು:- ಲೋಕಸಭೆ ಚುನಾವಣೆ-2024ರ ಹಿನ್ನಲೆಯಲ್ಲಿ ಇಂದು ಒಂದು ನಾಮಪತ್ರ ಸಲ್ಲಿಕೆಯಾಗಿದ್ದು, ಕಲಬುರಗಿಯ ಭಾರತೀಯ ಜನ ಸಾಮ್ರಾಟ್ ಪಾರ್ಟಿಯ ಶಾಮರಾವ್ ಮೇದಾರ್ ತಂದೆ ಬಾಬುರಾವ್ ಮೇದಾರ್ ಅವರು ನಾಮಪತ್ರವನ್ನು ಜಿಲ್ಲಾ ಚುನಾವಣಾಧಿಕಾರಿ ಎಲ್.ಚಂದ್ರಶೇಖರ ನಾಯಕ ಅವರಿಗೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಸಹಾಯಕ ಚುನಾವಣಾಧಿಕಾರಿ ಅಶೋಕ ದುಡಗುಂಟಿ, ಉಮೇದುದಾರರ ಸೂಚಕರು ಉಪಸ್ಥಿತರಿದ್ದರು.
Megha News > Local News > ಲೋಕಸಭಾ ಚುನಾವಣೆ: ಒಂದು ನಾಮಪತ್ರ ಸಲ್ಲಿಕೆ