Live Stream

May 2025
S M T W T F S
 123
45678910
11121314151617
18192021222324
25262728293031

| Latest Version 9.4.1 |

Politics News

ಲೋಕಸಭಾ ಚುನಾವಣೆ ಮತ ಏಣಿಕೆ ಕಾಂಗ್ರೆಸ್ ಅಭ್ಯರ್ಥಿ ಅಭ್ಯರ್ಥಿ 3661 ಮತಗಳಿಂದ ಮುನ್ನಡೆ

ಲೋಕಸಭಾ ಚುನಾವಣೆ ಮತ ಏಣಿಕೆ ಕಾಂಗ್ರೆಸ್ ಅಭ್ಯರ್ಥಿ ಅಭ್ಯರ್ಥಿ 3661 ಮತಗಳಿಂದ ಮುನ್ನಡೆ

ರಾಯಚೂರು. ಲೋಕಸಭೆ ಚುನಾವಣೆಯಲ್ಲಿ ಮತ ಏಣಿಕೆ ಆರಂಭವಾಗಿದೆ. ಮತಯಂತ್ರಗಳ ಏಣಿಕೆಯ 4 ಸುತ್ತಿನ ಏಣಿಕೆ ಮುಕ್ತಾಯವಾಗಿದೆ.

ಮೊದಲ ಸುತ್ತಿನಲ್ಲಿ ಬಿಜೆಪಿ ಅಭ್ಯರ್ಥಿ ಅಮರೇಶ್ವರ ನಾಯಕ ಅವರು 48163 ಮತಗಳನ್ನು ಪಡೆದುಕೊಂಡಿದ್ದಾರೆ.
ಕಾಂಗ್ರೆಸ್ ಅಭ್ಯರ್ಥಿ ಜಿ.ಕುಮಾರ ನಾಯಕ ಅವರು 51824 ಮತಗಳನ್ನು ಪಡೆದುಕೊಂಡು
3661 ಮತಗಳ ಮುನ್ನಡೆಯಲ್ಲಿದ್ದಾರೆ

Megha News