Live Stream

May 2025
S M T W T F S
 123
45678910
11121314151617
18192021222324
25262728293031

| Latest Version 9.4.1 |

Crime News

ಲಾರಿ ಟಿಪ್ಪರ್ ಮುಖಾಮುಖಿ ಡಿಕ್ಕಿ ಲಾರಿ ಚಾಲಕನ ಕಾಲು ಮುರಿತ

ಲಾರಿ ಟಿಪ್ಪರ್ ಮುಖಾಮುಖಿ ಡಿಕ್ಕಿ ಲಾರಿ ಚಾಲಕನ ಕಾಲು ಮುರಿತ

ರಾಯಚೂರು. ಲಾರಿ ಮತ್ತು ಟಿಪ್ಪರ್ ನಡುವೆ ಮುಖಾಮುಖಿಯಾಗಿ ಡಿಕ್ಕಿ ಯಾಗಿದ್ದರಿಂದ ಲಾರಿ ಚಾಲಕ ಕಾಲು ಮುರಿದ ಘಟನೆ ನಗರ ಹೊರವಲಯದ ಪವರ್ ಗ್ರಿಡ್ ಬಳಿ ನಡೆದಿದೆ.

ಕಾಲು ಮುರಿದ ಲಾರಿ ಚಾಲಕ ರಾಜಾವಲಿ ಸಾಬ್ ಎಂದು ಗುರುತಿಸಲಾಗಿದೆ.
ಮರಳು ಸಾಗಿಸುತ್ತಿದ್ದ ಟಿಪ್ಪರ್ ಚಾಲಕನು ಅಡ್ಡಾದಿಡ್ಡಿಯಾಗಿ ಟಿಪ್ಪರ್ ಚಲಾಯಿಸಿದ್ದರಿಂದ ಎದುರಿಗೆ ಬರುತ್ತಿರುವ ಲಾರಿಗೆ ಡಿಕ್ಕಿ ಹೊಡಿದಿದೆ‌.
ಪರಿಣಾಮ ಲಾರಿ ಚಾಲಕ ಕಾಲು ಮುರಿದಿದೆ.
ರಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಟಿಪ್ಪರ್ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ.
ಟಿಪ್ಪರ್ ರಾಯಚೂರಿನ ಜಂಬಣ್ಣ ಎನ್ನುವವರಿಗೆ ಸೇರಿದೆ ಎನ್ನಲಾಗಿದೆ.
ಈ ಕುರಿತು ಪಶ್ಚಿಮ ಪೋಲಿಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಜರುಗಿದೆ.

 

Megha News