ರಾಯಚೂರು. ನಾಳೆ ಬಹುಭಾಷ ನಟ, ಪ್ರಗತಿಪರ ಚಿಂತಕ ಪ್ರಕಾಶ ರೈ ಅವರು ನಗರಕ್ಕೆ ಆಗಮಿಸಲಿದ್ದಾರೆ.
ನಾಳೆ ಸಂಜೆ 5 ಗಂಟೆಗೆ ನಗರದ ಕರ್ನಾಟಕ ವೇಲ್ ಫೇರ್ ಟ್ರಸ್ಟ್ ಮೈದಾನದಲ್ಲಿ ಜಾಗೃತಿ ಸಭೆ ನಡೆಯಲಿದೆ.
ರಾಜಕೀಯ ಜನ ಜಾಗೃತಿ ಕುರಿತು ಮಾತನಾಡಲಿದ್ದಾರೆ. ಈ ಕಾರ್ಯಕ್ರಮದಲ್ಲಿ ರೈತ ಸಂಘದ ಅಧ್ಯಕ್ಷ ಬಡಗಲಪುರು ನಾಗೇದ್ರ, ರಾಘವೆಂದ್ರ ಕುಷ್ಟಗಿ ಸೇರಿದಂತೆ ವಿವಿಧ ಸಂಘಟನೆಗಳ ಮುಖಂಡರುಗಳು ಭಾಗವಹಿಸಲಿದ್ದಾರೆ.