Live Stream

November 2024
S M T W T F S
 12
3456789
10111213141516
17181920212223
24252627282930

| Latest Version 9.4.1 |

Crime News

ರಸ್ತೆ ಅಪಘಾತ ಇಬ್ಬರು ಸಾವು

ರಸ್ತೆ ಅಪಘಾತ ಇಬ್ಬರು ಸಾವು

ಸಿಂಧನೂರು: ತಾಲ್ಲೂಕಿನ ತುರ್ವಿಹಾಳ ಸಮೀಪ ರಸ್ತೆ ಸಾರಿಗೆ ಸಂಸ್ಥೆ ಬಸ್ ಹಾಗೂ ಬೈಕ್‌ ಮಧ್ಯೆ ಸಂಭವಿಸಿದ ರಸ್ತೆ ಅಪಘಾತಲ್ಲಿ ಬೈಕ್‌ ಸವಾರಿಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಮೃತಪಟ್ಟವರನ್ನು ಕುನ್ನಟಗಿ ಕ್ಯಾಂಪ್‌ನ ದೇವರಾಜ ಈರಪ್ಪ (23 ) ಹಾಗೂ ಮಲ್ಲಾಪುರದ ಸಂತೋಷಕುಮಾರ(22) ಎಂದು ಗುರುತಿಸಲಾಗಿದೆ.
ಹೊಸಪೇಟೆ ಕಲಬುರಗಿ ಕಡೆಗೆ ಬರುತ್ತಿದ್ದ ಬಸ್ಸಿಗೆ ಸಿಂಧನೂರಿನಿಂದ ಮಸ್ಕಿ ಕಡೆಗೆ ಹೊರಟಿದ್ದ ಬೈಕ್ ಡಿಕ್ಕಿ ಹೊಡೆದಿದೆ. ತುರ್ವಿಹಾಳ ಪೊಲೀಸ್ ಠಾಣೆಯ ಪಿಎಸ್ ಐ ಹುಸೇನಪ್ಪ ಪ್ರಕರಣ ದಾಖಲಿಸಿಕೊಂಡಿದ್ದಾರೆ.