Live Stream

April 2025
S M T W T F S
 12345
6789101112
13141516171819
20212223242526
27282930  

| Latest Version 9.4.1 |

Politics NewsState News

ಮುಡಾ ಪ್ರಕರಣ: ಇಡಿ ವಿಚಾರಣೆಗೆ ಹಾಜರಾದ ರಾಯಚೂರು ಸಂಸದ ಕುಮಾರನಾಯಕ

ಮುಡಾ ಪ್ರಕರಣ: ಇಡಿ ವಿಚಾರಣೆಗೆ ಹಾಜರಾದ ರಾಯಚೂರು ಸಂಸದ ಕುಮಾರನಾಯಕOplus_131072

ಬೆಂಗಳೂರು,ನ.೧೨- ಮೈಸೂರುನಲ್ಲಿ ಜಿಲ್ಲಾಧಿಕಾರಿಯಾಗಿದ್ದ ಸಂದರ್ಭದಲ್ಲಿ ನಿವೇಶನ ಮಂಜೂರು ಮಾಡಿರುವ ಕುರಿತಂತೆ ರಾಯಚೂರು ಸಂಸದ ಜಿ.ಕುಮಾರನಾಯಕರನ್ನು ಇಡಿ ವಿಚಾರಣೆ ನಡೆಸಿದೆ.
ಬೆಂಗಳೂರಿನ ಶಾಂತಿನಗರದಲ್ಲಿರುವ ಇಡಿ ಕಚೇರಿಯಲ್ಲಿ ವಿಚಾರಣೆ ನಡೆಯುತ್ತಿದೆ. ಮೈಸೂರು ಜಿಲ್ಲಾಧಿಕಾರಿ ಕಾರ್ಯನಿರ್ವಹಿಸುತ್ತಿರುವಾಗ ಮುಡಾದ ನಿವೇಶನ ಪರಿಶೀಲಿಸಿ ಅನುಮೋದನೆ ನೀಡಿದ್ದರು ಎಂದು ಹೇಳಲಾಗುತ್ತಿದೆ. ಈ ಕುರಿತು ಸಂಸದ ಕುಮಾರ ನಾಯಕ ಸ್ಪಷ್ಟನೆ ನೀಡಿದ್ದು ನನ್ನ ಪಾತ್ರ ಏನು ಇರುವದಿಲ್ಲ ಎಂದು ತಿಳಿಸಿದ್ದರು. ಪ್ರಕರಣಕ್ಕೆ ಸಂಬಂದಿಸಿದಂತೆ ಲೋಕಾಯುಕ್ತ ವಿಚಾರಣೆಯನ್ನು ಎದುರಿಸಿದ್ದರು. ಇಡಿ ವಿಚಾರಣೆ ಹಾಜರಾಗುವಂತೆ ನೋಟಿಸ್ ನೀಡಿದ್ದರಿಂದ ವಿಚಾರಣೆ ಹಾಜರಾಗಿದ್ದಾರೆ.

Megha News