Live Stream

July 2025
S M T W T F S
 12345
6789101112
13141516171819
20212223242526
2728293031  

| Latest Version 9.4.1 |

Crime NewsLocal News

ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯಲ್ಲಿ ವಿದ್ಯಾರ್ಥಿನಿ ಆತ್ಮಹತ್ಯೆ 

ದೇವದುರ್ಗ. ಪಟ್ಟಣದ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯಲ್ಲಿ ಓರ್ವ ವಿದ್ಯಾರ್ಥಿನಿ ನೇಣು ಬಿಗಿದು ಕೊಂಡು ಆತ್ಮಹತ್ಯೆಮಾಡಿಕೊಂಡ ಘಟನೆ ನಡೆದಿದೆ.
ಬಿ.ಆರ್ ಗುಂಡಾ ಗ್ರಾಮದ ವಿದ್ಯಾರ್ಥಿನಿ ಪವಿತ್ರಾ (15) ಮೃತ ಬಾಲಕಿ. ಇವರು 10ನೇ ತರಗತಿ ಓದುತ್ತಿದ್ದು, ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಇನ್ನು ವಿಷಯ ತಿಳಿಯುತ್ತಿದ್ದಂತೆ, ಶಾಲೆಗೆ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.

Megha News