Live Stream

June 2025
S M T W T F S
1234567
891011121314
15161718192021
22232425262728
2930  

| Latest Version 9.4.1 |

Crime News

ತಂದೆ ಹೇಳಿದ ಮಾತಿಗೆ ಮಗ ಆತ್ಮಹತ್ಯೆ

ತಂದೆ ಹೇಳಿದ ಮಾತಿಗೆ ಮಗ ಆತ್ಮಹತ್ಯೆ

ರಾಯಚೂರು: ಮಗನಿಗೆ ಬುದ್ದಿ ಮಾತು ಹೇಳಿದಕ್ಕೆ ಮನನೊಂದು ಮಗ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಾನ್ವಿ ಪಟ್ಟಣದಲ್ಲಿ ನಡೆದಿದೆ.

ಆತ್ಮಹತ್ಯೆ ಮಾಡಿಕೊಂಡ ಯುವಕ ಆದರ್ಶ
(24)ವರ್ಷ ಎಂದು ತಿಳಿದು ಬಂದಿದೆ.
ಆದರ್ಶ ನಿತ್ಯ ಮದ್ಯಪಾನ ಮಾಡುತ್ತಿದ್ದ ತಂದೆ ಮದ್ಯಪಾನ ಮಾಡದಂತೆ ಬುದ್ದಿಹೇಳಿದ್ದಕ್ಕೆ ಮಗ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಮನೆಯ ಬಾತ್ ರೂಮ್‌ನಲ್ಲಿದ್ದ ಕಬ್ಬಿಣದ ಪೈಪ್‌ಗೆ ಹಗ್ಗ ಹಾಕಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಮೃತ ಯುವಕ ಆದರ್ಶ ಪಟ್ಟಣದಲ್ಲಿ ಹೇರ್ ಸಲೂನ್ ನಡೆಸಿಕೊಂಡ ಹೋಗುತ್ತಿದ್ದ, ಮದ್ಯಕ್ಕೆ ದಾಸನಾಗಿದ್ದ ಬುದ್ದಿ ಮಾತಿಗೆ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಈ ಕುರಿತು ಮಾನ್ವಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Megha News